ಮುಂಬೈ: ಪತ್ನಿಯನ್ನು ಸಾರ್ವಜನಿಕವಾಗಿ ಸ್ನಾನ ಮಾಡುವಂತೆ ಒತ್ತಾಯ ಮಾಡಿದ ಘಟನೆ ನಡೆದಿದೆ. ಇದೀಗ ಪತಿ ವಿರುದ್ಧ ಪುಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪತ್ನಿ ಗಂಡು ಗರ್ಭಧರಿಸಬೇಕಾದರೆ ಆಕೆ ಸಾರ್ವಜನಿಕವಾಗಿ ಸ್ನಾನ ಮಾಡಬೇಕೆಂದು ಮಾಂತ್ರಿಕನೋರ್ವ ಸಲಹೆ ನೀಡಿದ್ದರಿಂದ ವ್ಯಕ್ತಿಯೊರ್ವ ತನ್ನ ಪತ್ನಿಗೆ …
Tag:
