ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ‘ಧೈರ್ಯಶಾಲಿ ಮಹಿಳೆ’ ಎಂದು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೋರ್ವ ಪೋಸ್ಟ್ ಮಾಡಿದ್ದಾನೆ. ಪೋಸ್ಟ್ ಮಾಡಿದ 19 ವರ್ಷದ ಈ ವ್ಯಕ್ತಿಯನ್ನು ಈಗ ಬಂಧಿಸಲಾಗಿದೆ. ಈ ವ್ಯಕ್ತಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ …
Nupur sharma
-
ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ನೂಪುರ್ ಶರ್ಮಾ ಹೇಳಿಕೆ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ಅವಹೇಳನಕಾರಿ ಹೇಳಿಕೆಯಿಂದ ನೆರೆಯ ರಾಜ್ಯದಲ್ಲಿ ಘರ್ಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
-
Breaking Entertainment News KannadaInterestinglatestNews
ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ನೂಪುರ್ ಶರ್ಮಾ ಪರ ಧ್ವನಿ ಎತ್ತಿದ ಕಂಗನಾ ರಣಾವತ್!!
ನೂಪುರ್ ಶರ್ಮಾ ಟಿವಿಯೊಂದರ ಚರ್ಚೆಯಲ್ಲಿ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದರು. ಬಿಜೆಪಿಯ ವಿರುದ್ಧ ಟೀಕೆಯ ಮಹಾಪೂರವೇ ಹರಿದು ಬಂದಿತ್ತು. ಅವರ ಹೇಳಿಕೆಯಿಂದ ದೇಶಕ್ಕೆ, ಪಕ್ಷಕ್ಕೆ ಆಗುವ ಹಾನಿಯನ್ನು ತಪ್ಪಿಸುವುದಕ್ಕಾಗಿ ನೂಪುರ್ ಅವರನ್ನು ವಕ್ತಾರೆ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಇದೀಗ …
-
Karnataka State Politics UpdateslatestNationalNews
ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ, ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!!!
by Mallikaby Mallikaನವದೆಹಲಿ: ಟಿవి ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತುಗೊಳಿಸಿದೆ ಎಂದು …
