Ramya: ನಟಿ ರಮ್ಯಾ (Ramya) ಬಗ್ಗೆ ದರ್ಶನ್ (Darshan) ಅಭಿಮಾನಿಗಳು ಅಶ್ಲೀಲ ಮೆಸೇಜ್ಗಳನ್ನ ಮಾಡಿರುವ ವಿಚಾರವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ (Shiva rajkumar) (Geetha) ಅವರು ನಟಿಗೆ ಸಾಥ್ ನೀಡಿದ್ದು, ರಮ್ಯಾ ಜೊತೆ ಸದಾ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.
Tag:
obscene message
-
News
Vittla: ವಿಟ್ಲ: ಯುವತಿಯ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್; ಕೊನೆಗೂ ಸಿಕ್ಕಿ ಬಿದ್ದ ಕಾಮುಕ
by ಕಾವ್ಯ ವಾಣಿby ಕಾವ್ಯ ವಾಣಿVittla: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಟ್ಲ (Vittla) ಕೊಳ್ಳಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ.
