Mangalore: ಮಂಗಳೂರು (Mangalore) ಕಮಿಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಮಿಥುನ್ ಎಚ್.ಎನ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶವನ್ನು ನೀಡಿದೆ. ಇವರು ಈ ಮೊದಲು ಉಡುಪಿ ಕರಾವಳಿ ಕಾವಲು ಪಡೆಯ ಎಸ್ಪಿಯಾಗಿದ್ದರು.
Tag:
