Mangalore: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾಮೋರ್ಚಾದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಮ್ಮ ಜಿಲ್ಲೆಯ ಸ್ವಾತಂತ್ರ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಸ್ವಚ್ಛತಾ ಮತ್ತು ಗೌರವಾರ್ಪಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
Tag:
