ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಹೊಸದಾಗಿ ಬಿಡುಗಡೆಯಾಗಿ ಕಡಿಮೆ ಅವಧಿಯಲ್ಲಿ ಯಶಸ್ಸು ಕಂಡಿರುವ ಕಂಪೆನಿಯೆಂದರೆ ಅದು ಒನ್ಪ್ಲಸ್ ಕಂಪನಿ. ಮಾರುಕಟ್ಟೆಯಲ್ಲಿ ಒನ್ಪ್ಲಸ್ ಕಂಪೆನಿಗಳಿಗೆ ಈಗಲೂ ಭಾರೀ ಬೇಡಿಕೆಯಿದೆ. ಈ ಕಂಪೆನಿ ಮಾರುಕಟ್ಟೆಯಲ್ಲಿ ಹೊಸ ಮಾದರಿಯಲ್ಲಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಎಲ್ಲರ ಗಮನಸೆಳೆದಿದೆ. ಇದೀಗ …
Tag:
