Kambala: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯ ಸ್ಥಾನಮಾನ ದೊರಕಿದೆ. ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ಗೆ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ಮಾನ್ಯತೆ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Tag: