LPG Price: ಎಲ್ಪಿಜಿ ಅನಿಲ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಹೌದು ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ (LPG Cylinder) ಬೆಲೆಯಲ್ಲಿ 39.50 ರೂ.ಗಳಷ್ಟು ಕಡಿತವಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಡಿ.22 ರಿಂದ 39.50 ರಷ್ಟು ಕುಂಠಿತವಾಗಿದೆ. …
Tag:
