D.K: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ (ರಿ.) ಮಂಗಳೂರು ಇದರ ಅಧ್ಯಕ್ಷರು ಶ್ರೀ ಬಾಲಕೃಷ್ಣ ಡಿ.ಬಿ.ಹಾಗೂ ಪದಾಧಿಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದರಾದಂತಹ ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಲಾಯಿತು.
Tag: