ಭಾರತ ಚೀನಾದ ವಿರುದ್ಧ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಂತೆಯೇ ಈ ಬಾರಿ ಚೀನಾದಲ್ಲಿ ನಡೆಯಲಿರುವ ಬೀಜಿಂಗ್ ಒಲಿಂಪಿಕ್ಸ್ನ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭವನ್ನು ಬಹಿಷ್ಕರಿಸಲು ಭಾರತ ಮುಂದಾಗಿದೆ. ಗಲ್ವಾನ್ ಘರ್ಷಣೆಯಲ್ಲಿ ಬಾಗಿಯಾಗಿದ್ದ ಚೀನಾ ಸೇನೆಯ ಅಧಿಕಾರಿಯೊಬ್ಬರು ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್ …
Tag:
