ಸುರತ್ಕಲ್: ಮುಕ್ಕ ಸಸಿಹಿತ್ತು ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ವೃದ್ಧೆ 85 ವರ್ಷ ಪ್ರಾಯದ ಜಲಜಾ ಎಂಬವರ ಮನೆಗೆ ಡಿಸೆಂಬರ್ 3ರಂದು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಗುಡ್ಡೆಕೊಪ್ಪ ನಿವಾಸಿ ಶೈನ್ ಪುತ್ರನ್ …
Tag:
