ಆಮ್ಲೆಟ್ ಮಾಡಿಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದಿದೆ. ನಂತರ ಆಕೆಯ ಮೃತದೇಹವನ್ನು ಸೀಲಿಂಗ್ ಫ್ಯಾನ್ ಗೆ ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾನೆ ಪತಿರಾಯ. ಆರೋಪಿ ಅಜಿತ್ ಸಿಂಗ್ …
Tag:
