Thirthahalli: ಟಿಂಬರ್ ಲೋಡ್ ಕೆಲಸಕ್ಕೆಂದು ಹೋದ ಸಂದರ್ಭದಲ್ಲಿ ಮರದ ದಿಮ್ಮಿಗಳನ್ನು ಮೇಲಿನಿಂದ ಕೆಳಗೆ ತಂದು ಹಾಕುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ಕಾರಣ ಮರದ ದಿಮ್ಮಿ ಮೈಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವಿಗೀಡಾಗಿರುವ ಘಟನೆ ಬಸವಾನಿಯಲ್ಲಿ ಜು.8 (ಇಂದು) ನಡೆದಿದೆ.
Tag:
