Mandekolu: ಮಂಡೆಕೋಲು (Mandekolu) ಗ್ರಾಮದ ಮುರೂರು ಧ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾದವ ಗೌಡರವರು ವಿತರಿಸಿದರು.
Tag:
