ಬೆಳ್ತಂಗಡಿ : ಭೀಕರ ರಸ್ತೆ ಅಪಘಾತವೊಂದು ನಡೆದಿದ್ದು, ಈ ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು ಏಳು ಜನರು ಗಂಭೀರ ಗಾಯಗೊಂಡ ದಾರುಣ ಘಟನೆಯೊಂದು ನಡೆದಿದೆ. ಈ ಘಟನೆ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮಂಡ್ಯ ಜಿಲ್ಲೆಯ ಹತ್ತು ಮಂದಿ …
Tag:
one death
-
ಜಮೀನು ವಿವಾದಕ್ಕೆ ಯುವಕನೋರ್ವನ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ನಡೆದಿದೆ. ಯಶವಂತ್ ಮೃತ ಯುವಕ.ಯಶವಂತ್ ಮತ್ತು ಆತನ ಸಹೋದರ ಯತೀಶ್ ಮೇಲೆ ಜಾಗದ ವಿಚಾರಕ್ಕೆ ಸಂಬಂಧಿಸಿ ಚಂದನ್ ಮತ್ತು ಆತನ ಕುಟುಂಬದವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.ಘಟನೆಯಲ್ಲಿ …
