ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರಲಾಗಿದ್ದು ನಂತರ ಎಲ್ಲಾ ಅಂಗಡಿಗಳಲ್ಲಿ ಆನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (POS) ಸಾಧನವನ್ನು ಕಡ್ಡಾಯಗೊಳಿಸಲಾಗಿದೆ. ಪಡಿತರ ಚೀಟಿಯಡಿ ಬರುವ ಜನರಿಗೆ ಇದೊಂದು ಖುಷಿಯ ಸುದ್ದಿ. …
Tag:
