ಮಂಗಳೂರು: ಮಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗಿರುವ ಏಕಮುಖ ರಸ್ತೆ ಮತ್ತು ಜಂಕ್ಷನ್ಗಳ ಬಗ್ಗೆ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹಿಸಲು ಇದೀಗ ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಪಾಲಿಕೆ ವ್ಯಾಪ್ತಿಯ ಕ್ಲಾಕ್ ಟವರ್ನಿಂದ ಎ.ಬಿ. ಶೆಟ್ಟಿ ವೃತ್ತ, ಎ.ಬಿ ಶೆಟ್ಟಿ ವೃತ್ತದಿ೦ದ ಹ್ಯಾಮಿಲ್ಟನ್ ವೃತ್ತ, ಹ್ಯಾಮಿಲ್ಟನ್ …
Tag:
