ಸಕಲೇಶಪುರ ತಾಲೂಕಿನ ಕೆಸಗನಹಳ್ಳಿ ಸಮೀಪಲೋಕೋಪಯೋಗಿ ಇಲಾಖೆ ವತಿಯಿಂದನಿರ್ಮಿಸಲಾಗಿರುವ ಹೊಸ ರಸ್ತೆಯಲ್ಲಿ ಶಿರಾಡಿ ಘಾಟಿಗೆಹೋಗಲು 20 ಟನ್ಗಿಂತ ಹೆಚ್ಚಿನ ಭಾರದ ವಾಹನಗಳುಏಕಮುಖವಾಗಿ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವಕಾಶ ಕಲ್ಪಿಸಿದ್ದಾರೆ. ಬೆಳಗ್ಗೆ 6ರಿಂದ ಬೆಳಗ್ಗೆ 8ರ ವರೆಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ, ಬೆಳಗ್ಗೆ …
Tag:
