Online shopping: ಆನ್ಲೈನ್ನಲ್ಲಿ ಮದ್ಯ ಮಾರಾಟ ಮಾಡಲು BEVCO (Kerala State Beverages Corporation) ಕೇರಳ ರಾಜ್ಯದಲ್ಲಿ ನಿರ್ಧರಿಸಿದೆ. ಈ ಸಂಬಂಧ ಬೆವ್ಕೊ ವ್ಯವಸ್ಥಾಪಕ ನಿರ್ದೇಶಕಿ ಹರ್ಷಿತಾ ಅಟ್ಟಲೂರಿ ಸರ್ಕಾರಕ್ಕೆ ವಿವರವಾದ ಶಿಫಾರಸ್ಸು ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.
Tag:
