ಗದಗದಲ್ಲಿ ಮತದಾನ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿಸುವ ಮೂಲಕ ನಿಖರ ಮತದಾರರ ಪಟ್ಟಿ ತಯಾರಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಗದಗದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮನವಿ ಮಾಡಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿಯವರು ಮಾಹಿತಿ ನೀಡಿದ್ದು, ಬಿಎಲ್ಒಗಳು …
Tag:
Online application for voter id
-
ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ತಿದ್ದುಪಡಿ ಇರುವವರಿಗೆ ಇದು ಉತ್ತಮ ಕಾಲಾವಕಾಶ ಆಗಿದ್ದು, ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ. ಅಕ್ಟೋಬರ್ 24ರ ವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ, ವಿಳಾಸ …
-
ಮತದಾರರ ಗುರುತಿನ ಚೀಟಿಯನ್ನು ಪಡೆಯಲು ಕೆಲವೊಮ್ಮೆ ಹರಸಾಹಸವೇ ಪಡಬೇಕು.ಇದರಿಂದಾಗಿ ಹಲವಾರು ಬಾರಿ ಕಚೇರಿಗಳಿಗೆ ಭೇಟಿ ನೀಡಬೇಕಾಗುತ್ತದೆ. ದಾಖಲೆಗಳು ಪೂರ್ಣವಾಗಿಲ್ಲದಿದ್ದಂತಹ ಪರಿಸ್ಥಿತಿಯಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ನೀವು ಮತದಾರರ ಗುರುತಿನ ಚೀಟಿಯನ್ನು ಸುಲಭವಾಗಿ ಪಡೆಯಬಹುದಾದ ಮಾರ್ಗವೂ ಇದೆ. ಹೌದು. ಹೊಸ ಮತದಾರರ ಗುರುತಿನ …
