ಪರೀಕ್ಷೆಗಳು ನಡೆದು ಶೈಕ್ಷಣಿಕ ವರ್ಷ ಈಗಾಗಲೇ ಮುಕ್ತಾಯಗೊಂಡಿದೆ. ಕಾಲೇಜು ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ, ತರಗತಿಗಳು ನಡೆಯುತ್ತಿದೆ. ಈ ನಡುವೆ ಹಲವು ವಿದ್ಯಾರ್ಥಿಗಳಿಗೆ ತಮ್ಮ ಹಳೆಯ ಪಠ್ಯಪುಸ್ತಕಗಳನ್ನು ಏನು ಮಾಡುವುದು ಎಂಬ ಚಿಂತೆ ಕಾಡುತ್ತಿರಬಹುದು. ಹೆಚ್ಚಿನವರು ಗುಜರಿಗೆ ಹಾಕಿ ಹಣ ಪಡೆಯುತ್ತಾರೆ. ಕೆಲವರು ಅಗತ್ಯವಿರುವವರಿಗೆ …
Tag:
