Udupi: ಆನ್ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29ರಂದು ಫೇಸ್ಬುಕ್ ನಲ್ಲಿ ವರ್ಕ್ಫ್ರಮ್ ಹೋಮ್ ಕುರಿತ ಜಾಹೀರಾತಿಗೆ …
Tag:
