Sherlyn Chopra: ನಟನೆ ಜೊತೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿರುವ ಶೆರ್ಲಿನ್ ಚೋಪ್ರಾ ಹೆಚ್ಚಾಗಿ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ನ (Bollywood) ಬೋಲ್ಡ್ ಬ್ಯೂಟಿ ಎಂದೇ ಕರೆಸಿಕೊಳ್ಳುವ ನಟಿ ಶೆರ್ಲಿನ್ ಚೋಪ್ರಾ (Actress Sherlyn Chopra) ಇದೀಗ ಮತ್ತೊಂದು ವಿಚಾರವಾಗಿ ಸಖತ್ ಸುದ್ದಿಯಾಗಿದ್ದಾರೆ. ಶೆರ್ಲಿನ್ ಚೋಪ್ರಾ …
Tag:
