Encounter: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ʻಆಪರೇಷನ್ ಅಖಾಲ್ʼ (Operation Akhal) ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Tag:
