Oparation sindoor: ಪಹಲ್ಲಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕಭಾರತೀಯ ಸೇನೆಯು ‘ಆಪರೇಷನ್ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿತು.
Operation Sindhoor
-
ಪಹಲ್ಗಾಮ್ ಉಗ್ರರ ದಾಳಿ ಮತ್ತು ಭಾರತದ ಮಿಲಿಟರಿ ಪಡೆಗಳ ಆಪರೇಷನ್ ಸಿಂಧೂರ್ ನಂತರ, ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ನಿರೀಕ್ಷೆಯಂತೆ, ಪಾಕಿಸ್ತಾನಕ್ಕೆ ಮತ್ತು ಆ ನೆಲದ ಭಯೋತ್ಪಾದನಾ ಚಟುವಟಿಕೆಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
-
News
Breaking : ಪಾಕಿಸ್ತಾನದ ಮೇಲೆ`ಬ್ರಹ್ಮೋಸ್ ಕ್ಷಿಪಣಿ’ ದಾಳಿ ನಡೆಸಿದ ಭಾರತೀಯ ಸೇನೆ – ಜೈಶ್ ಉಗ್ರ ಕೇಂದ್ರ ಕಚೇರಿ ಧ್ವಂಸ!!
Breaking: ಆಪರೇಷನ್ ಸಿಂಧೂರ್ ಇನ್ನು ಮುಂದುವರೆದಿದೆ ಎಂದು ಭಾರತೀಯ ಸೇನೆ ತಿಳಿಸಿದ್ದು ಇದೀಗ ಈ ಬೆನ್ನಲ್ಲೇ ಪಾಕಿಸ್ತಾನದ ಮೇಲೆ ಸೇನೆಯು ಬ್ರಹ್ಮೋಸ್ ಕ್ಷಿಪಣಿ ದಾಳಿ ನಡೆಸಿದ್ದು, ಜೈಶ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಧ್ವಂಸವಾಗಿದೆ.
-
Operation Sindhoor: ಪೆಹಾಲ್ಗಮ್ ದಾಳಿಯ ಪರೀತಿಕರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ್ ನಡೆಸಿ ಸುಮಾರು ನೂರಕ್ಕೂ ಹೆಚ್ಚು ಭಯೋತ್ಪಾದಕರನ್ನು ಬಲಿಪಡೆದಿತ್ತು.
-
Mangaluru: ಭಾರತವು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಿ ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
-
PM Modi: ಆಪರೇಷನ್ ಸಿಂಧೂರ್ ಕುರಿತು ಹಾಗೂ ದೇಶದಲ್ಲಿ ಉಂಟಾಗಿರುವ ಯುದ್ಧದ ಸಂಧಿಗ್ದ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸರ್ವಪಕ್ಷ ಸಭೆಯನ್ನು ಕರೆದಿದ್ದು, ಈ ಸಭೆಯಲ್ಲಿ ಎಲ್ಲ ಪಕ್ಷದವರಿಗೂ ವಿಶೇಷ ಮನವಿಯನ್ನು ಮಾಡಿದ್ದಾರೆ.
-
Operation Sindhoor: ಪಾಕಿಸ್ತಾನದಿಂದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
-
Mangalore/Udupi: ಅಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಲೋರ್ಟ್ ಘೋಷಿಸಲಾಗಿದೆ.
-
Operation Sindhoor: : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಮನಬಂದಂತೆ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪ್ರವಾಸಕ್ಕೆಂದು ಆಗಮಿಸಿದ್ದ ಜನರು ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು.
-
Crime News: ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ಅಪರೇಷನ್ ಸಿಂಧೂರ್ ವೈಮಾನಿಕ ದಾಳಿ ಮಾಡಿದ ನಂತರ, ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಎಂಟು ವರ್ಷದ ಬಾಲಕನನ್ನು ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದಾರೆ ಎನ್ನುವ ಆರೋಪವಿದೆ.
