Plane Delayed: ಉಗ್ರರ ವಿರುದ್ಧ ನಡೆಸಲಾದ ಆಪರೇಷನ್ ‘ಸಿಂದೂರ’ ವಾಯು ದಾಳಿ ಹಿನ್ನೆಲೆಯಲ್ಲಿ ದೇಶದ ವಿವಿಧ ನಗರಗಳಲ್ಲಿ ವಾಯುಯಾನ ನಿಷೇಧಿಸಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೂ ಹಲವು ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ.
Tag:
Operation Sindhoor
-
Pakistan: ಪಾಕಿಸ್ತಾನದಿಂದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
-
News
Operation Sindhoor: ಅಪರೇಷನ್ ಸಿಂಧೂರ್ ಯಶಸ್ವಿ; ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲು ಸರಕಾರದಿಂದ ಮಹತ್ವದ ಆದೇಶ!
Operation Sindhoor: ಅಪರೇಷನ್ ಸಿಂಧೂರ್ ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
-
Operation Sindhoor: ಪಾಕಿಸ್ತಾನದ ಸುದ್ದಿ ನಿರೂಪಕಿ ಲೈವ್ ಪ್ರಸಾರದ ವೇಳೆ ಕಣ್ಣೀರು ಹಾಕುತ್ತಿರುವುದನ್ನು ತೋರಿಸುವ ವೀಡಿಯೋವೊಂದು ವೈರಲ್ ಆಗಿದೆ.
-
New delhi: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋ ರಾತ್ರಿ ಕ್ಷಿಪಣಿ ದಾಳಿ ನಡೆಸಿದೆ.
-
News
Operation Sindhoor : ಪಾಕ್ ಉಗ್ರ ನೆಲೆಗಳ ಮೇಲೆ ಭಾರತದ ಕ್ಷಿಪ್ರ ದಾಳಿ – 200 ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ
Operation Sindhoor : ಪಾಕಿಸ್ತಾನದಿಂದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ.
Older Posts
