Operation Sindhoor: ಆಪರೇಷನ್ ಸಿಂದೂರ್ ನಂತರ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.
Operation Sindoor
-
News
Operation sindoor: ಸೇನೆ ಮೇಲಿನ ಅಭಿಮಾನ ಗೌರವ : 17 ಮಗುವಿಗೆ “ಸಿಂಧೂರ್” ಎಂದು ನಾಮಕರಣ!
by ಕಾವ್ಯ ವಾಣಿby ಕಾವ್ಯ ವಾಣಿOperation sindoor: ಪಹಾಲ್ಗಮ್ ಉಗ್ರದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ (Operation sindoor)ನಡೆಸಿ ಭಯೋತ್ಪಾದಕರಿಗೆ ಉತ್ತರ ನೀಡಿದೆ.
-
PM Speech: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ (ಮೇ 12, 2025) ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
-
Indus Water Treaty: ಭಾರತ-ಪಾಕಿಸ್ತಾನ ಮಧ್ಯೆ ಕದನ ವಿರಾಮ ಜಾರಿಯಾದ ಬೆನ್ನಲ್ಲೇ ಪಾಕಿಸ್ತಾನ, ಭಾರತ ತಡೆ ಹಿಡಿದ ಸಿಂಧೂ ಜಲ ಒಪ್ಪಂದದ ಪುನರ್ಜಾರಿಗೆ ಅಮೆರಿಕ ಮಧ್ಯಸ್ಥಿಕೆ ವಹಿಸಬೇಕೆಂದು ಮೊರೆಯಿಡುವ ಸಾಧ್ಯತೆ ಇದೆ.
-
Punjab: ದೆಹಲಿಯ ಹೈಕಮಿಷನ್ನಲ್ಲಿ ನಿಯೋಜನೆ ಮಾಡಲಾದ ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ ಬಂಧನ ಮಾಡಲಾಗಿದೆ ಎಂದು ಪಂಜಾಬ್ ಪೊಲೀಸರು ಇಂದು ತಿಳಿಸಿದ್ದಾರೆ.
-
India Pakistan Ceasefire: ಪಾಕಿಸ್ತಾನದೊಂದಿಗಿನ ಕದನ ವಿರಾಮದ ನಂತರ, ಭಾರತೀಯ ವಾಯುಪಡೆ (IAF) ಪ್ರಮುಖ ಮಾಹಿತಿಯನ್ನು ನೀಡಿದೆ.
-
India: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿದ್ದಾರೆ. ಮೇ.12 ರಂದು ಮಾತುಕತೆಗೆ ನಿರ್ಧಾರ ಮಾಡಲಾಗಿದೆ.
-
Islamabad:ಭಾರತದ ಅಪರೇಷನ್ ಸಿಂಧೂರ್ಗೆ ಪ್ರತಿಯಾಗಿ ಪಾಕಿಸ್ತಾನ ಶನಿವಾರ ʼಬನ್ಯಾನುನ್ ಮಾರ್ಸೂಸ್ʼ ಅಂದರೆ ಕಾಂಕ್ರೀಟ್ ರಚನೆ ಎಂಬ ಕಾರ್ಯಾಚರಣೆಯನ್ನು ಪ್ರಾರಂಭ ಮಾಡಿರುವ ಕುರಿತು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಹೇಳಿಕೆಯಲ್ಲಿ ತಿಳಿಸಿದೆ.
-
Mangalore: ಅಪರೇಷನ್ ಸಿಂಧೂರ ಕಾರ್ಯಾಚರಣೆ ಕೈಗೆತ್ತಿಗೊಂಡಿರುವ ಭಾರತೀಯ ಸೇನೆಗೆ ಸರ್ವರೀತಿಯಲ್ಲೂ ಯಶಸ್ಸು ಕಾಣಲಿ ಎಂದು ಡಾ.ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
-
News
OPERATION SINDOOR : ಹೊಸ ರಾಷ್ಟ್ರ ಘೋಷಣೆ: ಪಾಕಿಸ್ತಾನಕ್ಕೆ ಗುಡ್ ಬೈ ಹೇಳಿದ ಬಲೂಚಿಸ್ತಾನ!
by ಕಾವ್ಯ ವಾಣಿby ಕಾವ್ಯ ವಾಣಿOPERATION SINDOOR: ಭಾರತವು ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನಕ್ಕೆ ಭಯ ಹುಟ್ಟಿಸಿದೆ. ಇದೀಗಬಲೂಚಿಸ್ತಾನ ಪಾಕಿಸ್ತಾನದ ಚೆಕ್ ಪೋಸ್ಟ್ ಹಾಗೂ ಪೊಲೀಸ್ ಠಾಣೆಗಳನ್ನು ವಶಪಡಿಸಿಕೊಂಡಿರುವುದಲ್ಲದೇ ಭಾರತದ ನೆರವಿನಿಂದ ಪ್ರತ್ಯೇಕ ರಾಷ್ಟ್ರ ಘೋಷಣೆಗೆ ಮುಂದಾಗಿದೆ.
