IPL 2025 : ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ, BCCI IPL 2025 ರ ಆಯೋಜನೆಯನ್ನು ರದ್ದುಗೊಳಿಸಿದೆ. ಇಂದಿನಿಂದ IPL ಸೀಸನ್ 18 ರ ಯಾವುದೇ ಪಂದ್ಯಗಳು ನಡೆಯುವುದಿಲ್ಲ.
Operation Sindoor
-
News
Congress: ಆಪರೇಷನ್ ಸಿಂಧೂರ್ : ತಿರಂಗಾ ಯಾತ್ರೆ ಮೂಲಕ ಸೇನೆಗೆ ಬೆಂಬಲ ಸೂಚಿಸಿದ ರಾಜ್ಯ ಸರ್ಕಾರ!
by ಕಾವ್ಯ ವಾಣಿby ಕಾವ್ಯ ವಾಣಿCongress: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದೆ.
-
Pavanje Mela: ಪಾವಂಜೆ ಮೇಳದಲ್ಲಿ ಕಲಾವಿದ ದಿನೇಶ್ ಶೆಟ್ಟಿ ಅಪರೇಷನ್ ಸಿಂಧೂರದ ಬಗ್ಗೆ ಮಾತನಾಡಿದ ಸಂಭಾಷಣೆಯ ವೀಡಿಯೋವೊಂದು ವೈರಲ್ ಆಗಿದೆ.
-
School Holiday: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ನಡೆಸುತ್ತಿರುವ ಕಾರಣ ಮುನ್ನೆಚ್ಚರಿಕೆಯ ಕ್ರಮವಾಗಿ ಹಲವು ರಾಜ್ಯಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
RIL: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಉಗ್ರರ ನೆಲೆಗಳ ದಾಳಿಯನ್ನು ಅಪರೇಷನ್ ಸಿಂಧೂರ ಎಂಬ ಹೆಸರನ್ನು ನೋಂದಣಿ ಮಾಡಲು ಮುಕೇಶ್ ಅಂಬಾನಿ ಕಂಪನಿ ಸಲ್ಲಿಸಿದ ಅರ್ಜಿಗೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ರಿಲಯನ್ಸ್ ಇದೀಗ ಸ್ಪಷ್ಟನೆ ನೀಡಿದೆ.
-
Pakisthan: ಪಾಕಿಸ್ತಾನದ ಸೇನೆ ಗಡಿ ನಿಯಂತ್ರಣ ರೇಖೆಯ ಬಳಿ ಭಾರೀ ಪ್ರಮಾಣದಲ್ಲಿ ಆರ್ಟಿಲ್ಲರಿ ದಾಳಿ ಮಾಡಿತ್ತು. ಇಂದು ಭಾರತ ಇದಕ್ಕೆ ಪ್ರತಿಯಾಗಿ ಬೆಳಗ್ಗೆ ಭಾರತ, ಪಾಕಿಸ್ತಾನದ ಮಿಲಿಟರಿ ಆಸ್ತಿಗಳ ಮೇಲೆ ದಾಳಿ ಮಾಡಿದೆ.
-
Newborn Sindhuri: ಭಾರತವು ಪಾಕಿಸ್ತಾನದ ಮೇಲೆ ನಡೆಸಿದ ಅಪರೇಷನ್ ಸಿಂಧೂರ ನಡೆಸಿದ ಬೆನ್ನಲ್ಲೇ ಬಿಹಾರದ ದಂಪತಿ ತಮ್ಮ ನವಜಾತ ಮಗುವಿಗೆ ಸಿಂಧೂರಿ ಎಂದು ನಾಮಕರಣ ಮಾಡಲಾಗಿದೆ.
-
News
Operation sindoor: ‘ಆಪರೇಷನ್ ಸಿಂಧೂರ್’ ಬೆನ್ನಲ್ಲೇ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ !
by ಕಾವ್ಯ ವಾಣಿby ಕಾವ್ಯ ವಾಣಿOperation sindoor: ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.
-
Donald Trum: ಪಾಕಿಸ್ತಾನದಿಂದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇದು ವಿಶ್ವದಾದ್ಯಂತ ಸುದ್ದಿಯಾಗುತ್ತಿರುವ ಹೊತ್ತಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪರೇಷನ್ ಸಿಂಧೂರ್ …
-
Operation Sindoor: ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಗೆ ಅಪರೇಷನ್ ಸಿಂಧೂರ್ ಹೆಸರನ್ನು ದೇಶದ ಪ್ರಧಾನಿ ಮೋದಿಯವರೇ ಈ ಹೆಸರನ್ನು ಆಯ್ಕೆ ಮಾಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ಈ ಕುರಿತು ವರದಿ ಮಾಡಿದೆ.
