Sullia: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು 30.07.2025 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು.
Tag:
