Karnataka : ಹಿಂದು ತಳವಾರ ಜಾತಿಯನ್ನು ಪರಿಶಿಷ್ಟ ಪಂಗಡದ ಸಿಬ್ಬಂದಿಗಳಿಗೆ ಮುಂಬಡ್ತಿ ನೀಡುವ ಬಗ್ಗೆ ಸ್ಪಷ್ಟಿಕರಣ ನೀಡುವ ಕುರಿತು ರಾಜ್ಯ (Karnataka) ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
Order
-
Transfer: ರಾಜ್ಯ ಸರ್ಕಾರವು ಮತ್ತೆ 6 ಮಂದಿ ಡಿವೈಎಸ್ಪಿ (ಸಿಎಲ್) ಗಳ ವರ್ಗಾವಣೆ (Transfer) ಮಾಡಿ ಆದೇಶ ಹೊರಡಿಸಿದೆ.
-
IAS Transfer: ರಾಜ್ಯ ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ (IAS Transfer) ಮಾಡಿ ಆದೇಶ ಹೊರಡಿಸಿದೆ. ಐವರು ಐಎಎಸ್
-
MUDA Case: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ದೊರಕಿದೆ. ಇಡಿ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
-
Railway: ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ರೈಲ್ವೆಯ (Railway) ಎಲ್ಲ 74,000 ಬೋಗಿಗಳು ಮತ್ತು ಎಂಜಿನ್ನಲ್ಲಿ ಲೋಕೋಪೈಲಟ್ಗಳು ಇರುವಂತಹ 15,000 ಸ್ಥಳಗಳಲ್ಲಿ (ಲೋಕೋಮೋಟಿವ್) ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆದೇಶಿಸಿದ್ದಾರೆ.
-
Cooperative Bank: ಕಲಬುರಗಿಯ ಸಹಕಾರಿ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲವನ್ನು ಸಂಪೂರ್ಣವಾಗಿ 2024ರ ಫೆಬ್ರವರಿ 29 ರೊಳಗೆ ಕಟ್ಟಿದರೆ ಬಡ್ಡಿ ಮನ್ನಾ ಮಾಡುವ ಕುರಿತು ಸಹಕಾರಿ ಇಲಾಖೆ(Cooperative Bank) ಅಧಿಸೂಚನೆ ಶನಿವಾರ (ಜ.20) ಹೊರಡಿಸಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದ …
-
Teachers Recruitment: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮತ್ತೊಂದುವ ತಡೆ ಉಂಟಾಗಿದೆ. ಹೈಕೋರ್ಟ್ನಿಂದ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ನೀಡಲಾಗಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಬಾಕಿ ನೇಮಕಾತಿ ಪತ್ರ ವಿತರಿಸದಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: Bumper Lottery: …
-
Karnataka State Politics Updates
Rules on Private Vehicles: ಖಾಸಗಿ ವಾಹನಗಳ ಮೇಲೆ ಇನ್ನು ಮುಂದೆ ಈ ಸ್ಟಿಕ್ಕರ್ ಬಳಸುವಂತಿಲ್ಲ : ಹೈಕೋರ್ಟ್ ನೀಡಿದೆ ಗೃಹ ಇಲಾಖೆಗೆ ಮಹತ್ವದ ಆದೇಶ!!!
by Mallikaby Mallikaಸ್ಟಿಕ್ಕರ್ಗಳು ಮತ್ತು ಕಲಾಕೃತಿಗಳ ಬಳಕೆಯನ್ನು ತಡೆಯುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
-
BusinessEducationInterestinglatestNews
BREAKING NEWS : 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ : ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ( Karnataka Teacher Recruitment )ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಸದ್ಯ …
-
Educationlatest
ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ 6 ವರ್ಷ ಕಡ್ಡಾಯ | ಸರಕಾರದ ಆದೇಶ..ಆದರೆ ಜಾರಿ 2 ವರ್ಷದ ಬಳಿಕ
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಒಂದನೆ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ ಕಡ್ಡಾಯವಾಗಿ ಆರು ವರ್ಷಗಳು ತುಂಬಿರಬೇಕು ಎಂದು ಶಿಕ್ಷಣ ಇಲಾಖೆಯು ಈ ಹಿಂದೆ ಆದೇಶವನ್ನು ಹೊಡಿಸಿದ್ದು, ಇದು 2025-26ನೆ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗಲಿದೆ ಎಂದು ತಿದ್ದುಪಡಿ ಮಾಡಿದೆ. ಈಗಾಗಲೇ ಆರು …
