ಮಾರ್ಚ್ ಒಳಗೆ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಸುಬ್ರಹ್ಮಣ್ಯದಲ್ಲಿ ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಪ್ರಧಾನ ಮಂತ್ರಿಗಳ ಆಶಯದಂತೆ ರಾಜ್ಯದಲ್ಲಿ ವಸತಿ ವ್ಯವಸ್ಥೆಗೆ ಒಂದೇ ವಿಷನ್ ಜಾರಿಗೆ ತರಲಾಗಿದ್ದು, ಇಂದಿನ ಸರ್ಕಾರದ ಲೋಪ ಸರಿಪಡಿಸಿ ರಾಜ್ಯಕ್ಕೆ …
Tag:
