Padubidri: ತಡೆರಹಿತ ಬಸ್ ಚಾಲಕ ತನ್ನ ಕಾರನ್ನು ಓವರ್ಟೇಕ್ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡ ಖಾಸಗಿ ಕಾರಿನ ವ್ಯಕ್ತಿಯೋರ್ವ ಸೋಮವಾರ ಬೆಳಿಗ್ಗೆ ಬಸ್ ಚಾಲಕನ ಮೇಲೆ ಬಸ್ಸಿನೊಳಗೆ ನುಗ್ಗಿ ಹಲ್ಲೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ.
Tag:
