ಲೈಫ್ ಎಂಜಾಯ್ ಮಾಡಲು ಹೆತ್ತ ತಾಯಿಯೇ ತನ್ನ ನಾಲ್ಕೈದು ವರ್ಷದ ಮಗುವನ್ನು ನಾಲ್ಕನೇ ಮಹಡಿ ಮೇಲಿಂದ ಬಿಸಾಕಿ ಕೊಂದಿರುವ ಘಟನೆಯೊಂದು ಆಗಸ್ಟ್ 4ರಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಸಂಪಂಗಿ ರಾಮನಗರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ …
Tag:
