P cap karnataka police: ರಾಜ್ಯದ ಪೊಲೀಸ್ ಕಾನ್ಸ್ಟೆಬಲ್ ಹಾಗೂ ಹೆಡ್ ಕಾನ್ಸ್ಟೆಬಲ್ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್’ಗಳನ್ನು (P-Cap) ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ …
Tag:
