ಸವಣೂರು : ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ಶ್ರೀ ದುರ್ಗಾಭಜನಾ ಮಂಡಳಿಯ ವತಿಯಿಂದ ಮಾ.19ರಂದು ನಡೆಯುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯ ಆಮಂತ್ರಣ ಬಿಡುಗಡೆ ಮಾ.8ರಂದು ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಸವಣೂರು ಗ್ರಾ.ಪಂ.ಮಾಜಿ ಸದಸ್ಯ ಸತೀಶ್ ಬಲ್ಯಾಯ ಅವರು …
Tag:
