ಉಡುಪಿ ಜಿಲ್ಲೆಯ ಪಡುಬಿದ್ರಿಯ ಕಂಚಿನಡ್ಕ ಮಿಂಚಿನಬಾವಿ ಕ್ಷೇತ್ರದಲ್ಲಿ ನಿನ್ನೆ ತಡರಾತ್ರಿ ಎರಡು ಬಣಗಳ ನಡುವೆ ಮತ್ತೆ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ಬೆಳಕಿಗೆ ಬಂದಿದೆ. ಹಿಂದೂಪರ ಸಂಘಟನೆಗಳಿಂದ ನಿನ್ನೆ ಕರ ಸೇವೆಗೆ ಕರೆ ನೀಡಲಾಗಿತ್ತು. ಕರಸೇವೆಯ ಪ್ರಯುಕ್ತ ಪಡುಬಿದ್ರಿ ಸಮೀಪದ ಕಂಚಿನಡ್ಕದ …
Tag:
