ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ಅವರು ಕಟಕ್ನ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಂದರ್ಭದಲ್ಲಿ ನೃತ್ಯ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪರಾಜ ಬುಡಕಟ್ಟು ಸಮುದಾಯದ ಸದಸ್ಯರು, ಸಾಮಾಜಿಕ ಕಾರ್ಯಕರ್ತೆಯೊಬ್ಬರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಪದ್ಮಶ್ರೀ ಪುರಸ್ಕೃತೆಯೋರ್ವರಿಂದ …
Tag:
