ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ …
Tag:
