Pavanje Mela: ಪಾವಂಜೆ ಮೇಳದಲ್ಲಿ ಕಲಾವಿದ ದಿನೇಶ್ ಶೆಟ್ಟಿ ಅಪರೇಷನ್ ಸಿಂಧೂರದ ಬಗ್ಗೆ ಮಾತನಾಡಿದ ಸಂಭಾಷಣೆಯ ವೀಡಿಯೋವೊಂದು ವೈರಲ್ ಆಗಿದೆ.
Pahalgam
-
News
Pahalgam: ಪಹಲ್ಗಾಮ್ನಲ್ಲಿ ಭದ್ರತಾ ಪಡೆ, ಭಾರತದ ಸೈನಿಕರು ಏಕೆ ಇರಲಿಲ್ಲ? ವಿರೋಧ ಪಕ್ಷದ ಪ್ರಶ್ನೆಗೆ ಕೇಂದ್ರ ಸರ್ಕಾರ ಹೇಳಿದ್ದೇನು?
Pahalgam: ಪಹಲ್ಗಾಮ್ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. 26 ಪ್ರವಾಸಿಗರನ್ನು ಬಲಿಪಡಿದ ಉಗ್ರರ ದಾಳಿಯನ್ನು ವಿಶ್ವವೇ ಕಂಡಿಸಿದೆ.
-
Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ಅವರು ಪಾಕಿಸ್ತಾನದ ಮೇಲೆ ಡಿಜಿಟಲ್ ದಾಳಿ ನಡೆಸಿದ್ದಾರೆ.
-
News
PM Modi: ಭೂಮಿಯ ಕೊನೆಯ ಮೂಲೆಯಲ್ಲಿ ಅಡಗಿದ್ದರೂ ಭಯೋತ್ಪಾದಕರನ್ನು ಬಿಡುವುದಿಲ್ಲ; ಪ್ರಧಾನಿ ಮೋದಿ ಬಹಿರಂಗ ಎಚ್ಚರಿಕೆ
PM Modi: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಮಣ್ಣಿನಿಂದ ಪಾಕಿಸ್ತಾನದಲ್ಲಿ ಕುಳಿತಿರುವ ಉಗ್ರರಿಗೆ ನೇರ ಸಂದೇಶವನ್ನು ನೀಡಿದರು.
-
Shimoga: ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಗೆ ಹತ್ಯೆಯಾದ ಮಂಜುನಾಥ್ ರಾವ್ ಪಾರ್ಥಿವ ಶರೀರ ಗುರುವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗಕ್ಕೆ ಬರಲಿದೆ.
-
News
Jammu Kashmir Terror Attack: ‘ಧರ್ಮವನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ದಾಳಿ ನಡೆಸಲಾಗಿದೆ, ಭಾರತ ಸೂಕ್ತ ಪ್ರತ್ಯುತ್ತರ ನೀಡುತ್ತದೆ’ – ರಕ್ಷಣಾ ಸಚಿವ ರಾಜನಾಥ್ ಸಿಂಗ್
Jammu Kashmir Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಂಡಿಸಿದ್ದಾರೆ. ಸರ್ಕಾರವು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ದೇಶವಾಸಿಗಳಿಗೆ ಭರವಸೆ ನೀಡಿದರು.
-
News
Robert Vadra: ಭಾರತದಲ್ಲಿ ಮುಸ್ಲಿಮರಿಗೆ ಹಿಂದುಗಳು ತೊಂದರೆ ನೀಡುತ್ತಿರುವುದೇ ದಾಳಿಗೆ ಕಾರಣ-ವಾದ್ರಾ ವಿವಾದಾತ್ಮಕ ಹೇಳಿಕೆ!
Robert Vadra: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಇಡೀ ದೇಶವನ್ನು ದಿಗ್ಭ್ರಮೆಗೊಳಿಸಿದೆ.
-
Pahalgam Terrorist Attack: ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಸ್ಥಳೀಯರ ಸಹಾಯದಿಂದ ದಾಳಿ ನಡೆದಿದೆ ಎನ್ನುವುದು ಎನ್ಐಎ ತನಿಖೆಯಲ್ಲಿ ಮಾಹಿತಿ ಬಯಲಾಗಿದೆ.
-
Dakshina Kannada: ದಿನಾಂಕ 22.04.2025 ರಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್ ಇಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿರುವ ಹಾಗೂ ಗಾಯಗೊಂಡಿರುವುದು ತಿಳಿದು ಬಂದಿರುತ್ತದೆ.
-
Jammu And Khasmir : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
