Jharkhand: ಜಮ್ಮು ಕಾಶ್ಮೀರದ ಪಹಲ್ಗಾಮದಲ್ಲಿ ಭಯೋತ್ಪಾದಕರು ಸೇರಿ ಮಾಡಿದ ಹತ್ಯೆಯನ್ನು ಇಡೀ ದೇಶ ಖಂಡನೆ ಮಾಡುತ್ತಿದ್ದರೆ, ಜಾರ್ಖಂಡ್ನ ಬೊಕಾರೊ ನಿವಾಸಿ ಮೊಹಮ್ಮದ್ ನೌಶಾದ್ ಎಂಬಾತ ಪ್ರವಾಸಿಗರ ಹತ್ಯಾಕಾಂಡದ ಕುರಿತು ಸಂತೋಷ ವ್ಯಕ್ತಪಡಿಸಿದ್ದಾನೆ.
Tag:
Pahalgam Terrorist Attack
-
Pramod Muthalik: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು, ಭಾರತವು ಕೂಡಲೇ ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಣೆ ಮಾಡಲಿ ಎಂದು ಆಗ್ರಹ ಮಾಡಿದ್ದಾರೆ.
-
Pahalgam Terrorist Attack: ಕಾಶ್ಮೀರದ ಪಹಲ್ಗಾಮ್ನ ಉಗ್ರರ ದಾಳಿಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಹೇಳಿದರು.
-
Pahalgam Terrorist Attack: ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಸ್ಥಳೀಯರ ಸಹಾಯದಿಂದ ದಾಳಿ ನಡೆದಿದೆ ಎನ್ನುವುದು ಎನ್ಐಎ ತನಿಖೆಯಲ್ಲಿ ಮಾಹಿತಿ ಬಯಲಾಗಿದೆ.
-
Chakravarthy Sulibele: ಕಾಶ್ಮೀರಲದಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಕುರಿತು ಮಾಧ್ಯಮವೊಂದಕ್ಕೆ, ಚಕ್ರವರ್ತಿ ಸೂಲಿಬೆಲೆ ಅವರು, ʼಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ.
Older Posts
