Pakistan : ಪಹಲ್ಲಾಮ್ನಲ್ಲಿ ಉಗ್ರ ದಾಳಿಯ ನಂತರ ಪಾಕಿಸ್ತಾನದಲ್ಲಿ ಮೆಡಿಸಿನ್ಸ್ ಕೊರತೆ ಎದುರಾಗಿದೆ. ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಅಗತ್ಯ ಔಷಧಗಳ ಕೊರತೆ ಎದುರಿಸುತ್ತಿದೆ. ಇದರಿಂದ ಪಾಕಿಸ್ತಾನದ ವೈದ್ಯರೇ ಕೆಲಸ ಬಿಟ್ಟು ಹೋಗುವ ಯೋಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ.
Tag:
