R Ashok: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣ ನಡೆದಾಗ, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ ಕಾಂಗ್ರೆಸ್ ಸರಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Tag:
