Pahalgam Attack: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ನೀಡಿದ ಹೇಳಿಕೆ ವೈರಲ್ ಆಗುತ್ತಿದೆ.
Pakistan
-
Pakistan : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.
-
News
Pakistan: ಡಿಜಿಟಲ್ ಕ್ಷೇತ್ರದಲ್ಲಿಯೂ ಪಾಪಿ ಪಾಕ್ ಗೆ ಏಟು – 16 ಯೂಟ್ಯೂಬ್ ಚಾನಲ್ಗಳಿಗೆ ಭಾರತದಲ್ಲಿ ನಿರ್ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿPakistan :ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ ನಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯ ನಂತರ, ಪಾಪಿ ಪಾಕಿಸ್ತಾನಕ್ಕೆ (Pakistan) ಭಾರತಸರ್ಕಾರ ಬುದ್ಧಿ ಕಲಿಸಲು ಮುಂದಾಗಿದೆ.
-
News
ನೀರು ನಿಲ್ಲಿಸಿದರೆ ನಾವು ನಿಮ್ಮ ಶ್ವಾಸ ನಿಲ್ಲಿಸ್ತೇವೆ- 130 ಅಣು ಬಾಂಬ್ ಇಟ್ಟಿದ್ದು ಶೋ ಆಫ್ ಮಾಡಲು ಅಲ್ಲ- ಪಾಕ್ ಸಚಿವನ ಬೆದರಿಕೆ
Islamabad:ನಮ್ಮ (Pakistan) ದೇಶದಲ್ಲಿರುವ ಪರಮಾಣು ಶಸ್ತ್ರಾಸ್ತ್ರಗಳು ಪ್ರದರ್ಶನಕ್ಕೆ ಇರಿಸಿಲ್ಲ. ಅವುಗಳೆಲ್ಲ ಭಾರತವನ್ನೇ ಗುರಿಯಾಗಿಸಿ ಇಡಲಾಗಿದೆ ಎಂದು ಪಾಕ್ ಸಚಿವ ಹನೀಫ್ ಅಬ್ಬಾಸಿ (Hanif Abbasi) ಬಹಿರಂಗವಾಗಿ ಬೆದರಿಕೆ ಹಾಕಿದ್ದಾನೆ.
-
News
CM Siddaramaiah : ಪಾಕಿಸ್ತಾನ ಮೀಡಿಯಾಗಳಲ್ಲಿ ಫೇಮಸ್ ಆಗುತ್ತಿರುವ ವಿಚಾರ – ಸಿದ್ದು ಪ್ರತಿಕ್ರಿಯೆ ಏನು ಗೊತ್ತಾ?
CM Siddaramaiah : ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂದು ಹೇಳಿಕೆ ನೀಡುವುದರ ಮೂಲಕ ಪಾಕಿಸ್ತಾನದ ನ್ಯೂಸ್ ಮೀಡಿಯಾಗಳಲ್ಲಿ ಫೇಮಸ್ ಆಗುತ್ತಿರುವ ಸಿದ್ದರಾಮಯ್ಯ ಇದೀಗ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
-
Bengaluru: ಪಹಲ್ಗಾಮ್ ದಾಳಿ ಬೆನ್ನಲ್ಲೇ ಉಂಟಾಗಿರುವ ಭಾರತ ಹಾಗೂ ಪಾಕ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು ಎರಡೂ ದೇಶಗಳ ರಾಜಕಾರಣಿಗಳು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
-
News
CM Siddaramaiah : ಪಾಕಿಸ್ತಾನದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕುರಿತು ಬ್ರೇಕಿಂಗ್ ನ್ಯೂಸ್- ಕರ್ನಾಟಕ ಸಿಎಂ ಅನ್ನು ಕೊಂಡಾಡಿದ ನ್ಯೂಸ್ ಚಾನೆಲ್ ಗಳು
CM Siddaramaiah : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.
-
News
Marriage Cancelled: ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಮದುವೆ – ಗಡಿಯಲ್ಲಿ ವರನಿಗೆ ನೋ ಎಂಟ್ರಿ, ಮದುವೆ ಕ್ಯಾನ್ಸಲ್
Marriage Cancelled: ಭಾರತ ಮತ್ತು ಪಾಕಿಸ್ತಾನದ ಗಡಿಯನ್ನು ಬಂದು ಮಾಡಿರುವ ಕಾರಣ, ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಭಾರತೀಯ ಯುವಕನ ಮದುವೆಯೊಂದು ಮರೆತುಬಿದ್ದಿದೆ.
-
Pahalgam Terror Attack: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಕೃತ್ಯಕ್ಕೆ ಸಂಬಂಧಪಟ್ಟಂತೆ ಪಾಕಿಸ್ಥಾನವನ್ನು ಸಮರ್ಥನೆ ಮಾಡಿದ ಎಐಯುಡಿಎಫ್ ಶಾಸಕ ಅಮಿನಲ್ ಇಸ್ಲಾಂ ನನ್ನು ಅಸ್ಸಾಂ ಪೊಲೀಸರು ಬಂಧನ ಮಾಡಿದ್ದಾರೆ.
-
Terror Attack : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮನಬಂದಂತೆ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
