Jaffar Express Train: ಪಾಕಿಸ್ತಾನದ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಬಲೂಚಿಸ್ತಾನ್ ಪ್ರಾಂತ್ಯದ ಪ್ರತ್ಯೇಕತಾವಾದಿ ಉಗ್ರರ ಗುಂಪು ಬೋಲಾನ್ ಪ್ರದೇಶದಲ್ಲಿ ಇಂದು (ಮಂಗಳವಾರ) ಹೈಜಾಕ್ ಮಾಡಿರುವ ಕುರಿತು ವರದಿಯಾಗಿದ್ದು, ಒಟ್ಟು 400 ಜನರು ಪ್ರಯಾಣಿಕರು ಇದರಲ್ಲಿ ಪ್ರಯಾಣ ಮಾಡುತ್ತಿದ್ದರು.
Pakistan
-
Pakistan Attack: ವಾಯುವ್ಯ ಪಾಕಿಸ್ತಾನದ ಬನ್ನು ಕಂಟೋನ್ಮೆಂಟ್ ಗುರಿಯಾಗಿಸಿ ಮಂಗಳವಾರ ಸಂಜೆ ಆತ್ಮಾಹುತಿ ದಾಳಿ ನಡೆದಿದ್ದು, 9 ಮಂದಿ ಸಾವಿಗೀಡಾಗಿದ್ದಾರೆ.
-
Ind Vs Pak: ಟೀಮ್ ಇಂಡಿಯಾದ ಭರ್ಜರಿ ಗೆಲುವಿನ ನಂತರ ಇದೀಗ ಪಾಕಿಸ್ತಾನದ ಮಾಧ್ಯಮವೊಂದರಲ್ಲಿ ವಿಲಕ್ಷಣ ಚರ್ಚೆ ಭಾರೀ ವೈರಲ್ ಆಗಿದೆ. ಪಾಕಿಸ್ತಾನ ಸೋಲಿನಿಂದ ಶುರುವಾದ ಚರ್ಚೆಯಲ್ಲಿ ಪ್ಯಾನೆಲ್ಗಳು ಆಘಾತಕಾರಿ ಮತ್ತು ವಿಲಕ್ಷಣ ಆರೋಪಗಳನ್ನು ಮಾಡಿದೆ.
-
IND vs PAK: ಭಾರತ ಮತ್ತು ಪಾಕಿಸ್ತಾನ ಪಂದ್ಯ ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿಯೂ ನಡೆಯುತ್ತಿದೆ. ಟಾಸ್ ಗೆದ್ದು ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
-
Karawara: ಪಾಕಿಸ್ತಾನದ ಏಜೆಂಟ್ ಜೊತೆ ಐಎನ್ಎಸ್ ಕದಂಬ ನೌಕಾ ನೆಲೆಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಹೈದರಾಬಾದ್ನ ರಾಷ್ಟ್ರೀಯ ತನಿಖಾದಳ ತಂಡ ಇಬ್ಬರು ಆರೋಪಿಗಳನ್ನು ಕಾರವಾರದಲ್ಲಿ ಬಂಧನ ಮಾಡಿದೆ.
-
Indian Army : ದೇಶದ ರಕ್ಷಣೆ ಎಂದು ಬಂದಾಗ ಸಾವಿಗೂ ಅಂಜದೆ ದೇಶದ ರಕ್ಷಣೆಗಾಗಿ ಮೊದಲು ಮುನ್ನುಗ್ಗುವವರೇ ದೇಶ ಕಾಯುವ ಯೋಧರು.
-
News
Lahore: ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಕೆ; ಮೊದಲನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿಯರು, ಗಂಭೀರ ಗಾಯ
Lahore: ರೋಡ್ ರೋಲರ್ ಶಬ್ದವನ್ನು ಭೂಕಂಪನ ಎಂದು ಭಾವಿಸಿ ಆತಂಕಗೊಂಡ ಎಂಟು ಮಂದಿ ವಿದ್ಯಾರ್ಥಿನಿಯರು ಮೊದಲನೇ ಮಹಡಿಯಿಂದ ಜಿಗಿದಿರುವ ಘಟನೆಯೊಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
-
Crime
Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಪಾಕಿಸ್ತಾನದ ನಂಟು, ಎನ್ಐಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
Rameshwaram Cafe Blast: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಕುರಿತಂತೆ ಪಾಕಿಸ್ತಾನದ ನಂಟಿದೆ ಎನ್ನುವ ಆತಂಕಕಾರಿ ವಿಚಾರ ಎನ್ಐಎ ತನಿಖೆಯಲ್ಲಿ ಹೊರಬಿದ್ದಿದೆ.
-
Jammu-Kashmir: ಜಮ್ಮು-ಕಾಶ್ಮೀರದಲ್ಲಿ (Jammu-Kashmir) ಶ್ರೀನಗರದಲ್ಲಿ ಶನಿವಾರ ಪಾಕ್ ಮೂಲದ ಲಷ್ಕರ್ ಉಗ್ರ ಸಂಘಟನೆಯ ಕಮಾಂಡರ್ ಉಸ್ಮಾನ್ ಭಾಯಿಯನ್ನು (Usman Bhai) ಯೋಧರು ಬಿಸ್ಕೆಟ್ ಸಹಾಯದಿಂದ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಉಗ್ರ ಸಂಘಟನೆಯ ಕಮಾಂಡರ್ ಉಸ್ಮಾನ್ ಭಾಯಿ ಹತ್ಯೆಯಲ್ಲಿ ‘ಬಿಸ್ಕೆಟ್’ ಮಹತ್ವದ ಪಾತ್ರ …
-
News
Mufti Tariq Masood: ಜಾಕಿರ್ ನಾಯ್ಕ್ ನನ್ನು ಒಂದು ವರ್ಷ ಭಾರತದಲ್ಲಿ ಬಿಡಿ, ಅರ್ಧದಷ್ಟು ಭಾರತವು ಮುಸ್ಲಿಮರಾಗುತ್ತದೆ-ಮುಫ್ತಿ ತಾರಿಕ್ ಮಸೂದ್ ವಿವಾದಾತ್ಮಕ ಹೇಳಿಕೆ ವೈರಲ್
Mufti Tariq Masood: ಭಾರತದಿಂದ ಪರಾರಿಯಾಗಿರುವುದು ಸಾಬೀತಾಗಿರುವ ಇಸ್ಲಾಮಿಕ್ ವಿದ್ವಾಂಸ ಜಾಕಿರ್ ನಾಯ್ಕ್ ಈಗ ಮತ್ತೆ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಲ್ಲಿದ್ದಾರೆ. ಪಾಕಿಸ್ತಾನದ ಮೌಲಾನಾ ಮುಫ್ತಿ ತಾರಿಕ್ ಮಸೂದ್ ಅವರು ಝಾಕಿರ್ ನಾಯ್ಕ್ ಬಗ್ಗೆ ಹೇಳಿರುವುದು ವೈರಲ್ ಆಗಿದೆ.
