ಯುವ ಕ್ರಿಕೆಟಿಗನೊಬ್ಬ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಇಂಟರ್-ಸಿಟಿ ಚಾಂಪಿಯನ್ಶಿಪ್ನಲ್ಲಿ ತನ್ನ ತವರು ತಂಡಕ್ಕೆ ಆಯ್ಕೆಯಾಗಲಿಲ್ಲ ಎಂಬ ಕಾರಣಕ್ಕೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಸಿಂಧ್ ಪ್ರಾಂತ್ಯದ ಹೈದರಾಬಾದ್ನ ನಡೆದಿದೆ. ವೇಗದ ಬೌಲರ್ ಶೋಯೆಬ್ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡಿದ್ದು, …
Pakistan
-
Breaking Entertainment News KannadaInternational
ಪಾಕ್ ಹೋಟೆಲ್ ಗೆ ಕೈಬೀಸಿ ಕರೆಯುತ್ತಿರುವ ಬಾಲಿವುಡ್ ನಟಿ ಆಲಿಯಾ | ಪುರುಷ ಗ್ರಾಹಕರಿಗೆ 25% ಆಫರ್ ಬೇರೆ !!
ಗ್ರಾಹಕರನ್ನು ಸೆಳೆಯಲು ಹೋಟೆಲ್ ಗಳು ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಲೇ ಇರುತ್ತವೆ. ಅಂತೆಯೇ ಪಾಕಿಸ್ತಾನದ ರೆಸ್ಟೋರೆಂಟ್ವೊಂದು ಮಾಡಿರುವ ಯೋಜನೆ ನೋಡಿ, ಗ್ರಾಹಕರು ಬೆರಗಾಗಿದ್ದಾರೆ. ಅದರಲ್ಲೂ ಪುರುಷ ಗ್ರಾಹಕರೇ ಹೆಚ್ಚಾಗಿ ಬರಬೇಕೆಂದು, ಚಿತ್ರದಲ್ಲಿ ಆಲಿಯಾ ಭಟ್ ನಟಿಸಿರುವ ದೃಶ್ಯವೊಂದನ್ನು ಬಳಸಿಕೊಂಡಿದ್ದಾರೆ. ಇದೇ ವರ್ಷ …
-
ಲಂಕಾ ಬಳಿಕ ಇದೀಗ ಮತ್ತೊಂದು ನೆರೆ ರಾಷ್ಟ್ರ ಪಾಕಿಸ್ತಾನ ಕೂಡ ದಿವಾಳಿಯಾಗುತ್ತಿದೆ. ದೇಶದ ಆಮದು ವೆಚ್ಚ ಕಡಿಮೆ ಮಾಡಲು ಪಾಕಿಸ್ತಾನ ತನ್ನ ಜನರಲ್ಲಿ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಕೇಳಿಕೊಂಡಿದೆ ಎಂದು ವರದಿಯಾಗಿದೆ. ಟೀ ಸೊಪ್ಪನ್ನು ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಪಾಕಿಸ್ತಾನ …
-
ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆಯುತ್ತಲೇ ಇದೆ. ಅಂತೆಯೇ ಇದೀಗ ಪೂಜಾ ಸ್ಥಳಗಳ ಮೇಲೆ ದಾಳಿಗಳು ಮುಂದುವರೆದಿದ್ದು, ಇಲ್ಲಿನ ಒರಂಗಿ ಪ್ರದೇಶದಲ್ಲಿರುವ ಹಿಂದೂ ದೇವಾಲಯವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಕೋರಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶ್ರೀ ಮಾರಿ ಮಾತಾ …
-
News
ನಾಲ್ಕು ದಶಕಗಳ ಬಳಿಕ ಪಾಕ್ ಮೂಲದ 63 ಕುಟುಂಬಗಳಿಗೆ ಯುಪಿಯಲ್ಲಿ ಅಧಿಕೃತ ನೆಲೆ !! | ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮನೆ ಪತ್ರದ ಜೊತೆಗೆ ಕೃಷಿ ಭೂಮಿ ಹಸ್ತಾಂತರಿಸಿದ ಸಿಎಂ ಯೋಗಿ ಆದಿತ್ಯನಾಥ್
ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಯೋಗಿ ಉತ್ತರಪ್ರದೇಶದಲ್ಲಿ ಒಂದೊಂದೇ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಅಂತೆಯೇ ಇದೀಗ ಪೂರ್ವ ಪಾಕಿಸ್ತಾನದಿಂದ 1970 ರಲ್ಲಿ ಸ್ಥಳಾಂತರಿಸಲ್ಪಟ್ಟ 63 ಹಿಂದೂ ಬಂಗಾಳಿ ಕುಟುಂಬಗಳಿಗೆ ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮನೆ ಪತ್ರದ ಜೊತೆಗೆ ಕೃಷಿ ಭೂಮಿಯನ್ನು ಸಿಎಂ …
-
ಪಾಕಿಸ್ತಾನದ ಹೊಸ ಪ್ರಧಾನಿ ಆಯ್ಕೆಗೆ ಮುಂಚಿತವಾಗಿ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು. ‘ಕಳ್ಳರೊಂದಿಗೆ’ ಸಭೆಗಳಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ನಾಯಕ ಕಾಮೆಂಟ್ ಮಾಡಿದ ನಂತರ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಶರೀಫ್ ಆಯ್ಕೆಯಾಗಿದ್ದಾರೆ. ಶನಿವಾರ ಅವಿಶ್ವಾಸ …
-
ಪಾಕಿಸ್ತಾನ ಪರ ಘೋಷಣೆ ಕೂಗಿದವರಿಗೆ ಇದೀಗ ಜಾಮೀನು ಮಂಜೂರಾಗಿದೆ. ದೇಶದ್ರೋಹದಡಿ ಪ್ರಕರಣ ದಾಖಲಾಗಿದ್ದರೂ ಕೂಡ ಜಾಮೀನು ದೊರೆತಿರುವುದು ಅಚ್ಚರಿಯನ್ನುಂಟು ಮಾಡಿದೆ. ಕಳೆದ ವರ್ಷದ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ …
-
InternationallatestNews
ಪಾಕ್ ಪ್ರಧಾನಿ ಪಟ್ಟಕ್ಕೆ ರಾಜೀನಾಮೆ ನೀಡಲಿದ್ದಾರೆ ಇಮ್ರಾನ್ ಖಾನ್!! ಯಾರಾಗಲಿದ್ದಾರೆ ಮುಂದಿನ ಪ್ರಧಾನಿ!?
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಂದ ಸಚಿವ ಸಂಪುಟದ ಸದಸ್ಯರು ಅಂತರ ಕಾಯ್ದುಕೊಂಡ ಬೆನ್ನಲ್ಲೇ ಇಮ್ರಾನ್ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದೆ. ಇಸ್ಲಾಮಾಬಾದ್ ನಲ್ಲಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಈ ಸಮಾವೇಶದ ಸಭೆಯಲ್ಲೇ …
-
News
ಪಾಕಿಸ್ತಾನ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವತಿ !! | ರಾಷ್ಟ್ರದ್ರೋಹಿ ಆರೋಪಿ ಪರ ಯಾರೂ ವಕಾಲತ್ತು ಹಾಕದಂತೆ ವಕೀಲರ ಸಂಘಕ್ಕೆ ಹಿಂದೂಪರ ಸಂಘಟನೆಗಳಿಂದ ಒತ್ತಾಯ
ಇತ್ತೀಚೆಗೆ ನಮ್ಮ ದೇಶದಲ್ಲಿ ಪಾಕಿಸ್ತಾನ ಪರವಾಗಿ ತಮ್ಮ ನಿಲುವು ತೋರಿರುವ ದೇಶದ್ರೋಹದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ಕರ್ನಾಟಕದ ಯುವತಿಯೋರ್ವಳು ಪಾಕಿಸ್ತಾನದ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ರಾಷ್ಟ್ರದ್ರೋಹ ಎಸಗಿದ್ದಾಳೆ. ಈ ರೀತಿ ರಾಷ್ಟ್ರದ್ರೋಹ ಎಸಗಿರುವ ಯುವತಿ ಪರ …
-
ಉತ್ತರ ಪಾಕಿಸ್ತಾನದ ಸಿಯಾಲ್ ಕೋಟ್ ನಗರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಭಾನುವಾರ ತಿಳಿಸಿವೆ. ಪಂಜಾಬ್ ಪ್ರಾಂತ್ಯದ ಕಂಟೋನ್ಮೆಂಟ್ ಪ್ರದೇಶದ ಬಳಿ ಸ್ಫೋಟದ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ. ಉತ್ತರ ಪಾಕಿಸ್ತಾನದ ಸಿಯಾಲ್ ಕೋಟ್ ಸೇನಾ ನೆಲೆಯಲ್ಲಿ ಸ್ಫೋಟಗಳು …
