Lahore: ಪಾಕಿಸ್ತಾನದ ಲಾಹೋರ್ನಲ್ಲಿ ಇಂದು ಮೂರು ಸ್ಫೋಟ ಸಂಭವಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.
Pakistan
-
Operation Sindhoora: ಆಪರೇಷನ್ ಸಿಂದೂರ ಯಶಸ್ವಿ ಹಿನ್ನೆಲೆ ಸೂಚನೆ ದೇಶದ ಸೈನಿಕರಿಗೆ ಶಕ್ತಿ ನೀಡಲು ವಿಶೇಷ ಪೂಜೆ. ಭಾರತೀಯ ಸೇನೆ ಪರ ದೇಗುಲಗಳಲ್ಲಿ ಪ್ರಾರ್ಥನೆ ಸಲ್ಲಿಕೆ.
-
Pakistan: ಪಾಕಿಸ್ತಾನದಿಂದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
-
Operation Sindhoor: ಪಾಕಿಸ್ತಾನದ ಸುದ್ದಿ ನಿರೂಪಕಿ ಲೈವ್ ಪ್ರಸಾರದ ವೇಳೆ ಕಣ್ಣೀರು ಹಾಕುತ್ತಿರುವುದನ್ನು ತೋರಿಸುವ ವೀಡಿಯೋವೊಂದು ವೈರಲ್ ಆಗಿದೆ.
-
Operation Sindoor: ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಗೆ ಅಪರೇಷನ್ ಸಿಂಧೂರ್ ಹೆಸರನ್ನು ದೇಶದ ಪ್ರಧಾನಿ ಮೋದಿಯವರೇ ಈ ಹೆಸರನ್ನು ಆಯ್ಕೆ ಮಾಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ಈ ಕುರಿತು ವರದಿ ಮಾಡಿದೆ.
-
New delhi: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋ ರಾತ್ರಿ ಕ್ಷಿಪಣಿ ದಾಳಿ ನಡೆಸಿದೆ.
-
National
Operation Sindhoor: ರಾತ್ರೋರಾತ್ರಿ ಯುದ್ಧ ಆರಂಭಿಸಿದ ಭಾರತ – ಪಾಕ್ ಮೇಲೆ ಶುರುವಾಯ್ತು ‘ಆಪರೇಷನ್ ಸಿಂಧೂರ್ ‘, 9 ಕಡೆ ಅಟ್ಯಾಕ್ !!
Operation Sindhoor: ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಯುದ್ಧ ಆರಂಭಿಸಿದೆ. ಮಂಗಳವಾರ ತಡರಾತ್ರಿ 2 ಗಂಟೆಯ ಸುಮಾರಿಗೆ ಭಾರತೀಯ ಸೇನೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ‘ಆಪರೇಷನ್ ಸಿಂಧೂರ್’ ಹೆಸರಲ್ಲಿ ಏಕಾಏಕಿ ಕ್ಷಿಪಣಿ ದಾಳಿ ನಡೆಸಿದೆ. …
-
Jameer Ahammad: ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನಕ್ಕೆ ಭಾರತ ಸರ್ಕಾರವು ಒಂದಲ್ಲ ಒಂದು ರೀತಿಯ ಶಾಕ್ ನೀಡುತ್ತಲೇ ಬಂದಿದೆ.
-
Pakistan: ಭಾರತದೊಂದಿಗೆ(India) ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, “ಭಾರತವು ಗಡಿ ನಿಯಂತ್ರಣ ರೇಖೆಯಲ್ಲಿ (LOC) ಯಾವುದೇ ಕ್ಷಣದಲ್ಲಿ ದಾಳಿ ಮಾಡಬಹುದು ಎಂಬ ವರದಿಗಳಿವೆ” ಎಂದು ಹೇಳಿದರು.
-
Punjab: ಪಾಕಿಸ್ತಾನದೊಂದಿಗಿನ ಅಂತಾರಾಷ್ಟ್ರೀಯ ಗಡಿಯಲ್ಲಿನ ಉದ್ವಿಗ್ನತೆಯ ನಡುವೆಯೂ ಅಮೃತಸರದ ಸೇನಾ ಕಂಟೋನ್ಮಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಭಾನುವಾರ ತಿಳಿಸಿದ್ದಾರೆ.
