ಪಾಕಿಸ್ತಾನದ ಮಾಜಿ ಮಿಲಿಟರಿ ಜನರಲ್(ನಿವೃತ್ತ), ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯ ಪೀಡಿತರಾಗಿದ್ದ ಮುಷರಫ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ನೆರವಿನಿಂದ ಉಸಿರಾಡುತ್ತಿದ್ದ ಮುಷರಫ್ ಇಂದು ಕೊನೆಯುಸಿರೆಳೆದಿದ್ದಾರೆ. ಪರ್ವೇಜ್ ಮುಷರಫ್ ಅವರು 1999 ರಿಂದ 2008ರ ಅವಧಿಯಲ್ಲಿ …
Tag:
