ಪ್ಯಾಲೆಸ್ತೀನ್ ನಿಂದ ಭಾರತಕ್ಕೆ ಆಘಾತಕಾರಿ ವಿಷಯವೊಂದು ಹೊರಬಿದ್ದಿದ್ದು, ಪ್ಯಾಲೆಸ್ತೀನ್ನಲ್ಲಿದ್ದ ಭಾರತೀಯ ರಾಯಭಾರಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾನುವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಬಗ್ಗೆ ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತನಿಖೆಗೆ …
Tag:
