ಸವಣೂರು :ಪಾಲ್ತಾಡಿ ಗ್ರಾಮದ ಬಂಬಿಲಗುತ್ತಿನ ಕಂಬಳಗದ್ದೆ ಕೋರಿಯು ಗುತ್ತಿಮಾರ ಕಂಬಳಗದ್ದೆಯಲ್ಲಿ ಪೂಕರೆ ಹಾಕುವುದು ಮತ್ತು ಬಲ್ಲಿಗದ್ದೆಗೆ ಬಾಳೆ ಹಾಕುವುದು ಬಂಬಿಲಗುತ್ತು, ಕುಂಜಾಡಿ ಹಾಗೂ ಗ್ರಾಮದ ಹತ್ತು ಸಮಸ್ತರ ಕೂಡುವಿಕೆಯಲ್ಲಿ ನಡೆಯಿತು. ಅದೇ ದಿನ ರಾತ್ರಿ 8ಕ್ಕೆ ಗ್ರಾಮದೈವ ಹಾಗೂ ಕಲ್ಲುರ್ಟಿ ದೈವಗಳಿಗೆ …
Tag:
