Panambur: ಬಿಯರ್ ಬಾಟಲಿಯಿಂದ ಇತ್ತಂಡಗಳ ನಡುವೆ ಹಲ್ಲೆ ನಡೆದಿರುವ ಘಟನೆಯೊಂದು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲೈಟರ್ ವಿಚಾರಕ್ಕೆ ವಾಗ್ವಾದ ನಡೆದು, ಗಲಾಟೆ ಪ್ರಾರಂಭವಾಗಿ ಹೊಡೆದಾಟ, ಹಲ್ಲೆ ನಡೆದಿದೆ.
Tag:
Panambur
-
Panambur: ಮಂಗಳೂರು ನಗರದ ರಿಕ್ಷಾ ಚಾಲಕರೊಬ್ಬರಿಗೆ ಪಣಂಬೂರು ಸ್ಥಳೀಯ ರಿಕ್ಷಾ ಚಾಲಕರು ಹಲ್ಲೆ ಮಾಡಿರುವ ಘಟನೆ ನಡೆದಿದೆ.
-
ಮಂಗಳೂರು : ಪಣಂಬೂರು ಬೀಚ್ ನಲ್ಲಿ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ(60) ಎಂದು ಗುರುತಿಸಲಾಗಿದೆ. ಮಂಗಳೂರು ನಗರದಲ್ಲಿ …
-
ಪಣಂಬೂರು : ಲಾರಿಯೊಂದರಲ್ಲಿ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಎನ್ಎಂಪಿಟಿ ಗೇಟ್ ಬಳಿ ಸೋಮವಾರ ಸಂಜೆ ನಡೆದಿದೆ. ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.ಲಾರಿ ಪಣಂಬೂರು ಎನ್ ಎಂಪಿಟಿ …
